ನವದೆಹಲಿ:ದೇಶದ 15ನೇ ರಾಷ್ಟ್ರಪತಿಯಾಗಿ ಇಂದು (ಜುಲೈ 25) ಪ್ರಮಾಣವಚನ ಸ್ವೀಕರಿಸಲಿರುವ ದ್ರೌಪದಿ ಮುರ್ಮು ಅವರುರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಿಗ್ಗೆ 10.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು,ನಿರ್ಗಮಿತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ವಿಧಿಯುಕ್ತ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ.

ಮುರ್ಮು ಅವರಿಗೆ, ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ನಂತರ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ:ದೇಶದ 15ನೇ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ತಿಳಿಯಬೇಕಾದ ಪ್ರಮುಖ ವಿಚಾರಗಳು

ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಇತರರು ಸಭೆಯಲ್ಲಿಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.