ಸೋಮವಾರ, ಅಕ್ಟೋಬರ್ 3, 2022
20 °C
ಸೆ.19ಕ್ಕೆ ರಾಣಿ 2ನೇ ಎಲಿಜಬೆತ್‌ ಅಂತ್ಯಸಂಸ್ಕಾರ

ಬ್ರಿಟನ್‌ ರಾಣಿ ಅಂತ್ಯಸಂಸ್ಕಾರದಲ್ಲಿ ‍ಪಾಲ್ಗೊಳ್ಳಲು ಲಂಡನ್‌ಗೆ ತೆರಳಿದ ಮುರ್ಮು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅವರ ಅಂತ್ಯಸಂಸ್ಕಾರದಲ್ಲಿ ‍ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಲಂಡನ್ನಿಗೆ ತೆರಳಿದರು.

‘ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್‌ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಲಂಡನ್‌ಗೆ ಪ್ರಯಾಣ ಬೆಳೆಸಿದರು’ ಎಂದು ರಾಷ್ಟ್ರಪತಿ ಭವನ ಟ್ವೀಟ್‌ ಮಾಡಿದೆ.

ಬ್ರಿಟನ್‌ನ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಎಲಿಜಬೆತ್‌ ಸೆ.8ರಂದು ಮೃತಪಟ್ಟಿದ್ದು, ಲಂಡನ್‌ನ ವೆಸ್ಟ್‌ಮಿನ್‌ಸ್ಟರ್‌ ಅಬೆನಲ್ಲಿ ಸೆ.19ರಂದು ಅಂತ್ಯಸಂಸ್ಕಾರ ನಡೆಯಲಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು