ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ

Last Updated 27 ಸೆಪ್ಟೆಂಬರ್ 2020, 15:48 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಭಾನುವಾರ ಮೂರು ವಿವಾದಾತ್ಮಕ ಕೃಷಿ ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ. ಇದು ಪಂಜಾಬ್‌ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆಗೂ ಕಾರಣವಾಗಿದೆ.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ), ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT