ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆರೋಗ್ಯ ಸ್ಥಿರ: ಸೇನಾ ಆಸ್ಪತ್ರೆ ಮಾಹಿತಿ

Last Updated 27 ಮಾರ್ಚ್ 2021, 7:27 IST
ಅಕ್ಷರ ಗಾತ್ರ

ನವದೆಹಲಿ: ಎದೆಯಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಆರೋಗ್ಯ ಸ್ಥಿರವಾಗಿದೆ.

ಈ ಕುರಿತು ಶನಿವಾರ ಮಾಹಿತಿ ನೀಡಿರುವ ಸೇನಾ ಆಸ್ಪತ್ರೆಯ ವೈದ್ಯರು, 'ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ' ಎಂದು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್‌ಗೆ ದಾಖಲಿಸುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT