ಗುರುವಾರ , ಆಗಸ್ಟ್ 18, 2022
23 °C

ಸೆಂಟ್ರಲ್‌ ವಿಸ್ತಾ ನಿರ್ಮಾಣ: ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಟೀಕೆ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ಪರಿಸ್ಥಿತಿಯ ನಡುವೆಯೂ ಸೆಂಟ್ರಲ್‌ ವಿಸ್ತಾ ನಿರ್ಮಾಣ ಕಾಮಗಾರಿ ಕೈಗೊಂಡಿರುವುದಕ್ಕಾಗಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಪ್ರಧಾನಮಂತ್ರಿಗಳ ನೂತನ ನಿವಾಸ ಸೆಂಟ್ರಲ್‌ ವಿಸ್ತಾ ನಿರ್ಮಾಣದ ಅಂದಾಜು ವೆಚ್ಚ ₹ 20 ಸಾವಿರ ಕೋಟಿ. ಇದರಲ್ಲಿ 62 ಕೋಟಿ ಡೋಸ್‌ ಲಸಿಕೆ ನೀಡಬಹುದು. 22ಕೋಟಿ ರೆಮ್‌ಡಿಸಿವರ್‌ ವಯಲ್ಸ್‌ ಖರೀದಿಸಬಹುದು. 3 ಕೋಟಿ 10 ಲೀಟರ್‌ ಸಾಮರ್ಥ್ಯದ ಆಮ್ಲಜನಕ ಸಿಲಿಂಡರ್ ಖರೀದಿಸಬಹುದು. ಒಟ್ಟು 12 ಸಾವಿರ ಹಾಸಿಗೆ ಸಾಮರ್ಥ್ಯದ 13 ಏಮ್ಸ್‌ ನಿರ್ಮಾಣಮಾಡಬಹುದು ಎಂದು ಪ್ರಿಯಾಂಕಾ ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು