ಶುಕ್ರವಾರ, ಮೇ 7, 2021
21 °C

ಪ್ರಧಾನಿ ಎಜೆಕ್ಟ್‌ ಬಟನ್‌ ಒತ್ತುವ ಪೈಲಟ್‌: ಪ್ರಿಯಾಂಕಾ ವ್ಯಂಗ್ಯ

‍ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಫೋಟೊವುಳ್ಳ ಬೋರ್ಡಿಂಗ್ ಪಾಸ್‌ ಧರಿಸಿದ, ತುರ್ತು ಸಂದರ್ಭದಲ್ಲಿ ಎಜೆಕ್ಟ್‌ ಬಟನ್‌ ಒತ್ತುವ ಪೈಲಟ್‌ನಂತೆ ಪ್ರಧಾನಿ ಕಾಣಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ.

‘ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿ ನರೇಂದ್ರ ಮೋದಿ ವಿಫಲರಾಗುತ್ತಿದ್ದಾರೆ.  ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹದಗೆಡುತ್ತಿದೆ. ಲಸಿಕೆ ರಫ್ತು ಮಾಡುತ್ತಿದ್ದ ದೇಶ ಈಗ ಆಮದು ಮಾಡಿಕೊಳ್ಳುವ ಸ್ಥಿತಿಗೆ ಬಂದಿದೆ’ ಎಂದು ಅವರು ಟೀಕಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಆರ್‌ಟಿ–ಪಿಸಿಆರ್‌ ಪರೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು