ಶನಿವಾರ, ಜನವರಿ 16, 2021
28 °C

ಜ. 26ರಂದು ಪ್ರತಿಭಟನಾ ನಿರತ ರೈತರಿಂದ ದೆಹಲಿಗೆ ಟ್ರ್ಯಾಕ್ಟರ್ ಪರೇಡ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೇ 26ರಂದು, ಗಣರಾಜ್ಯೋತ್ಸವದ ದಿನ ದೆಹಲಿಗೆ ಟ್ರ್ಯಾಕ್ಟರ್ ಪರೇಡ್ ಮಾಡುವುದಾಗಿ ಘೋಷಿಸಿದ್ದಾರೆ.

26ರಂದು ದೆಹಲಿಗೆ ಟ್ರ್ಯಾಕ್ಟರ್ ಪರೇಡ್‌ಗೆ ಕರೆ ನೀಡಲಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ರಾಷ್ಟ್ರ ಧ್ವಜದೊಂದಿಗೆ ಈ ಪರೇಡ್ ನಡೆಯಲಿದೆ. ಇದನ್ನು ‘ಕಿಸಾನ್ ಪರೇಡ್’ ಎಂದು ಕರೆಯಲಾಗುವುದು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು