ಗುರುವಾರ , ಮೇ 26, 2022
24 °C

ಪಂಜಾಬ್ ವಿಧಾನಸಭೆ ಚುನಾವಣೆ: ನವಜೋತ್ ಸಿಂಗ್ ಸಿಧು ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಮೃತಸರ: ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ಕಾಂಗ್ರೆಸ್‌ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.

ಅಮೃತಸರ ಪೂರ್ವ ಕ್ಷೇತ್ರದಿಂದ ನವಜೋತ್ ಸಿಂಗ್ ಸಿಧು ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: 

 

 

ಕಳೆದ ಬಾರಿ ಇದೇ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಸಿಧು, ಶಾಸಕ ಸ್ಥಾನ ಉಳಿಸಿಕೊಳ್ಳುವ ಭರವಸೆಯಲ್ಲಿದ್ದಾರೆ.

 

ಶಿರೋಮಣಿ ಅಕಾಲಿದಳವು ಇದೇ ಕ್ಷೇತ್ರದಲ್ಲಿ ಮಾಜಿ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಅವರನ್ನು ಕಣಕ್ಕಿಳಿಸಿದೆ.

ಪಂಬಾಜ್‌ನಲ್ಲಿ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನೆರವೇರಲಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು