ಮಂಗಳವಾರ, ಡಿಸೆಂಬರ್ 7, 2021
20 °C

ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ನೂತನ ಪಕ್ಷ ಶೀಘ್ರದಲ್ಲೇ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಶೀಘ್ರದಲ್ಲೇ ಹೊಸ ಪಕ್ಷವನ್ನು ಘೋಷಣೆ ಮಾಡುವುದಾಗಿ ಮಂಗಳವಾರ ತಿಳಿಸಿದ್ದಾರೆ.

ರೈತರ ಹಿತಾಸಕ್ತಿಗೆ ಅನುಗುಣವಾಗಿ ರೈತರ ಪ್ರತಿಭಟನೆ ಪರಿಹಾರಗೊಂಡರೆ 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಸ್ಥಾನ ಹಂಚಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಅಮರಿಂದರ್‌ ಸಿಂಗ್‌ ಅವರ ಮಾಧ್ಯಮ ಸಲಹೆಗಾರ ರವೀನ್‌ ಥುಕ್ರಾಲ್‌ ಟ್ವೀಟ್‌ ಮಾಡಿದ್ದಾರೆ.

ಮೈತ್ರಿಗೆ ಸರದಾರ್‌ ಸುಖದೇವ್‌ ಸಿಂಹ ದಿಂಡಸಾ ಮತ್ತು ರಂಜಿತ್‌ ಸಿಂಗ್‌ ಬ್ರಹ್ಮಪುರ ಸೇರಿದಂತೆ ಸಮಾನ ಮನಸ್ಕ ನಾಯಕರನ್ನು ಎದುರು ನೋಡುತ್ತಿರುವುದಾಗಿಯೂ ರವೀನ್‌ ಥುಕ್ರಾಲ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು