ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುದಾಸ್‌ಪುರ: ಟಿಫಿನ್ ಬಾಂಬ್, 4 ಗ್ರೆನೇಡ್ ವಶ

Last Updated 3 ಡಿಸೆಂಬರ್ 2021, 13:01 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬಿನ ಗುರುದಾಸ್‌ಪುರ ಜಿಲ್ಲೆಯಲ್ಲಿ ಒಂದು ಟಿಫಿನ್ ಬಾಂಬ್ ಮತ್ತು ನಾಲ್ಕು ಗ್ರೆನೇಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ದೀನನಗರದಲ್ಲಿ ಒಂದು ಕೆ.ಜಿ ಆರ್‌ಡಿಎಕ್ಸ್‌ ಅನ್ನು ವಶಪಡಿಸಿಕೊಂಡ ಎರಡು ದಿನಗಳ ನಂತರ ಸಲೇಂಪುರ ಪ್ರದೇಶದಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆಯನ್ನು ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT