ಮಂಗಳವಾರ, ಮೇ 18, 2021
28 °C

PV Facebook Live: ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ ನೇರ ಪ್ರಸಾರ ನಡೆಯುತ್ತಿದೆ.

ರಾಜಕೀಯ ವಿಶ್ಲೇಷಕ ಪ್ರೊ.ಸಂದೀಪ್‌ ಶಾಸ್ತ್ರಿ, ಜೆಎನ್‌ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪುರುಪೋತ್ತಮ ಬಿಳಿಮಲೆ ಪಾಲ್ಗೊಳ್ಳಲಿದ್ದಾರೆ.

ಇಂದು ಸಂಜೆ 5ರಿಂದ 6 ರವರೆಗೆ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ ಲೈವ್ ಕಾರ್ಯಕ್ರಮ ನಡೆಯುತ್ತಿದೆ.

ಲೈವ್ ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು