ಸೋಮವಾರ, ಜುಲೈ 4, 2022
25 °C

ರಾಜಾ ಭಯ್ಯಾ ವಿರುದ್ಧ ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರ ಪ್ರದೇಶದ ಮಾಜಿ ಸಚಿವ, ಪಕ್ಷೇತರ ಅಭ್ಯರ್ಥಿ ರಘುರಾಜ್‌ ಪ್ರತಾಪ್‌ ಸಿಂಗ್ ಅಲಿಯಾಸ್‌ ರಾಜಾ ಭಯ್ಯಾ ಹಾಗೂ ಇತರ 17 ಮಂದಿಯ ಮೇಲೆ ದೂರು ದಾಖಲಾಗಿದೆ. ಸಮಾಜವಾದಿ ಪಕ್ಷದ ಮತಗಟ್ಟೆ ಏಜೆಂಟ್‌ ಒಬ್ಬರನ್ನು ಥಳಿಸಿದ ಆರೋಪ ಇವರ ಮೇಲೆ ಇದೆ.

ಫೆ. 27ರಂದು ಐದನೇ ಹಂತದ ಮತದಾನದ ಸಂದರ್ಭದಲ್ಲಿ ರಾಕೇಶ್‌ ಕುಮಾರ್‌ ಪಾಸಿ ಅವರ ಮೇಲೆ ಹಲ್ಲೆ ಆಗಿತ್ತು. ಅವರನ್ನು ಎಳೆದೊಯ್ದು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು