ಸೋಮವಾರ, ಜೂನ್ 27, 2022
21 °C

ಉಚಿತ ವ್ಯಾಕ್ಸಿನೇಷನ್‌ಗಾಗಿ ಧ್ವನಿಯೆತ್ತಿ: ರಾಹುಲ್ ಗಾಂಧಿ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉಚಿತ ವ್ಯಾಕ್ಸಿನೇಷನ್‌ಗಾಗಿ ಜನರು ಧ್ವನಿ ಎತ್ತಬೇಕೆಂದು ಒತ್ತಾಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೊರೊನಾ ವೈರಸ್‌ಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರವು ನಿಜವಾದ ಸಾವಿನ ಅಂಕಿಅಂಶಗಳನ್ನು ಮುಚ್ಚಿಟ್ಟಿದೆ ಎಂದು ಆರೋಪಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆಯು ಪ್ರಬಲ ರಕ್ಷಣಾ ಕವಚವಾಗಿದೆ. ದೇಶದ ಜನತೆಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ನೀವು ಕೂಡಾ ಧ್ವನಿ ಎತ್ತಿರಿ. ಕೇಂದ್ರ ಸರ್ಕಾರವನ್ನು ಎಚ್ಚರಗೊಳಿಸಿರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

 

 

 

ಇದಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ವಿಡಿಯೊವನ್ನು ಹಂಚಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 

 

ರಾಹುಲ್ ಗಾಂಧಿ ಸೋದರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಸಾರ್ವತ್ರಿಕ ಉಚಿತ ವ್ಯಾಕ್ಸಿನೇಷನ್‌ಗಾಗಿ ಟ್ವೀಟ್ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು