ಗುರುವಾರ , ಅಕ್ಟೋಬರ್ 28, 2021
19 °C

ಪಂಜಾಬ್‌ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ರಾಹುಲ್‌ ಭಾಗಿ ಸಾಧ್ಯತೆ

ಪಿಟಿಐ Updated:

ಅಕ್ಷರ ಗಾತ್ರ : | |

ರಾಹುಲ್‌ ಗಾಂಧಿ

ಚಂಡಿಗಡ: ಚರಣ್‌ಜಿತ್‌ಸಿಂಗ್‌ ಚನ್ನಿ ಅವರು ಪಂಜಾಬ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಚನ್ನಿ ಅವರು ಇಂದು ಬೆಳಿಗ್ಗೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ಚಮಕೌರ್‌ ಸಾಹಿಬ್‌ನಲ್ಲಿನ ಗುರುದ್ವಾರಕ್ಕೆ ತೆರಳಿ ಗೌರವ ಸಲ್ಲಿಸಿದರು.

ಇದನ್ನೂ ಓದಿ– ಪಂಜಾಬ್‌ಗೆ ಚರಣ್‌ಜೀತ್ ಸಿಂಗ್ ಚನ್ನಿ ಹೊಸ ಮುಖ್ಯಮಂತ್ರಿ

ಕಾಂಗ್ರೆಸ್‌ ಪಕ್ಷವು ಇಬ್ಬರು ಹಿರಿಯ ನಾಯಕರಾದ ಬ್ರಹ್ಮ ಮೊಹಿಂದ್ರ ಮತ್ತುಸುಖ್ಜಿಂದರ್ ಸಿಂಗ್‌ ರಾಂಧ್ವಾ ಅವರನ್ನು  ಉಪ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು