ಮಂಗಳವಾರ, ಸೆಪ್ಟೆಂಬರ್ 29, 2020
28 °C

ಭಾರತ- ಚೀನಾ ಗಡಿ ವಿಷಯದಲ್ಲಿ ಮೋದಿ ದೇಶದ ದಾರಿ ತಪ್ಪಿಸಿದ್ದಾರೆ: ರಾಹುಲ್ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Rahul gandhi

ನವದೆಹಲಿ: ಭಾರತದ ಮೇಲೆ ಚೀನಾ ಅತಿಕ್ರಮಣ ಮಾಡಿದೆ ಎಂಬ ವಿಷಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ದಾರಿ ತಪ್ಪಿಸಿರುವುದು ರಕ್ಷಣಾ ಸಚಿವರ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ನಮ್ಮ ದೇಶ ಸದಾ ಭಾರತೀಯ ಸೇನೆ ಜತೆ ನಿಂತಿದೆ ಮತ್ತು ಎಂದಿಗೂ ನಿಲ್ಲುತ್ತದೆ. ಆದರೆ ಮೋದಿಯವರೇ ನೀವು ಯಾವತ್ತು ಚೀನಾದ ವಿರುದ್ಧ ನಿಲ್ಲುತ್ತೀರಿ? ಚೀನಾದ ಕೈಯಿಂದ ನಮ್ಮ ಭೂಭಾಗವನ್ನು ಯಾವಾಗ ವಾಪಸ್ ಪಡೆಯುತ್ತೀರಿ? ಚೀನಾದ ಹೆಸರು ಉಲ್ಲೇಖಿಸಲು ಭಯಪಡಬೇಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
 

ಇದನ್ನೂ ಓದಿಪ್ರಸ್ತುತ ಗಡಿಯನ್ನು ಚೀನಾ ಒಪ್ಪಿಕೊಂಡಿಲ್ಲ: ರಾಜನಾಥ್ ಸಿಂಗ್

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು