ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಪ್ರಯಾಣಿಕರಿಂದ ಪ್ರತಿ ಕಿ.ಮೀಗೆ ಕೇವಲ 48 ಪೈಸೆ ಸಂಗ್ರಹ: ಅಶ್ವಿನಿ ವೈಷ್ಣವ್‌

Last Updated 25 ಮಾರ್ಚ್ 2022, 14:34 IST
ಅಕ್ಷರ ಗಾತ್ರ

ನವದೆಹಲಿ: ರೈಲು ಪ್ರಯಾಣ ದರ ಮತ್ತು ಸೇವಾ ವೆಚ್ಚವು ಪ್ರತಿ ಕಿ.ಮೀ.ಗೆ ಅಂದಾಜು ₹1.16 ತಗಲುತ್ತದೆ, ಆದರೆ ಪ್ರಯಾಣಿಕರಿಗೆ ಪ್ರತಿ ಕಿ.ಮೀ ಗೆ ಕೇವಲ 48 ಪೈಸೆ ವಿಧಿಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪ್ರಯಾಣ ದರಕ್ಕೆ ಅಂದಾಜು ₹62 ಸಾವಿರ ಕೋಟಿ ಸಾಮಾಜಿಕ ಬಾಧ್ಯತೆಯ ಸಬ್ಸಿಡಿ ನೀಡಲಾಗುತ್ತದೆ ಎಂದೂ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT