ಶುಕ್ರವಾರ, ಸೆಪ್ಟೆಂಬರ್ 17, 2021
22 °C
ಕೋವಿಡ್‌: 2,903 ರೈಲ್ವೆ ಉದ್ಯೋಗಿಗಳ ಮರಣ

ಕೋವಿಡ್‌: 2,903 ರೈಲ್ವೆ ಉದ್ಯೋಗಿಗಳ ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19ನಿಂದ ರೈಲ್ವೆ ಇಲಾಖೆಯ ಒಟ್ಟು 2,903 ನೌಕರರು ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಶುಕ್ರವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.

ಮೃತರಲ್ಲಿ ಇದುವರೆಗೆ 2,782 ನೌಕರರ ಕುಟುಂಬಗಳಿಗೆ ತಲುಪ ಬೇಕಾದ ಬಾಕಿ ಹಣವನ್ನು ನೀಡಲಾಗಿದೆ ಎಂದೂ ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು