ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ನಿಲ್ದಾಣಗಳ ವಿನ್ಯಾಸದಲ್ಲಿ ಏಕರೂಪತೆಗೆ ಚಿಂತನೆ

Last Updated 27 ಫೆಬ್ರುವರಿ 2023, 15:57 IST
ಅಕ್ಷರ ಗಾತ್ರ

ನವದೆಹಲಿ: ಅಮೃತ್‌ ಭಾರತ್‌ ಸ್ಟೇಷನ್‌ ಯೋಜನೆಯ ಅಡಿಯಲ್ಲಿ ನವೀಕರಣಗೊಳಿಸಲು ಯೋಜಿಸಿರುವ 1,275 ರೈಲು ನಿಲ್ದಾಣಗಳ ವಿನ್ಯಾಸದಲ್ಲಿ ಏಕರೂಪತೆ ತರಲು ಭಾರತೀಯ ರೈಲ್ವೆಯು ಚಿಂತನೆ ನಡೆಸಿದೆ.

ಈ ರೈಲು ನಿಲ್ದಾಣಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ಸಲುವಾಗಿ ‘ಮಾಸ್ಟರ್ ಪ್ಲಾನ್‌’ ರೂಪಿಸಲು ರೈಲ್ವೆಯು ಸಿದ್ಧತೆ ನಡೆಸುತ್ತಿದೆ.

ಈ ಯೋಜನೆಯ ಅಡಿಯಲ್ಲಿ ರೈಲು ನಿಲ್ದಾಣಕ್ಕಿರುವ ರಸ್ತೆಯನ್ನು ವಿಸ್ತರಿಸಲು ಮತ್ತು ರೈಲು ನಿಲ್ದಾಣಗಳಲ್ಲಿ ವಾಹನ ನಿಲುಗಡೆಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT