ಠಾಣೆ (ಪಿಟಿಐ): ಶೀಘ್ರವೇ ಮುಂಬೈ–ಗೋವಾ ಮಾರ್ಗದಲ್ಲಿ ವಂದೇ ಭಾರತ ಸೆಮಿ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾವ್‌ಸಾಹೇಬ್ ದಾನ್ವೆ ಅವರು ಮಹಾರಾಷ್ಟ್ರ ಶಾಸಕರ ನಿಯೋಗಕ್ಕೆ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಪರಿಷತ್ ಸದಸ್ಯ ನಿರಂಜನ್ ಡಾವಖರೆ ಅವರು ಈ ಮಾಹಿತಿ ನೀಡಿದರು.

‘ಶಾಸಕರ ನಿಯೋಗವು ಶುಕ್ರವಾರ ದಾನ್ವೆ ಅವರನ್ನು ಭೇಟಿಯಾಗಿತ್ತು. ಈ ವೇಳೆ ಅವರು ಶೀಘ್ರವೇ ಮುಂಬೈ–ಗೋವಾ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಲಿದೆ. ಈ ಮಾರ್ಗದ ವಿದ್ಯುದೀಕರಣ ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ’ ಎಂದು ಡಾವಖರೆ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.