ಭಾನುವಾರ, ಮೇ 29, 2022
22 °C

ರಾಜಸ್ಥಾನ: ಹಲವೆಡೆ ಸಾಧಾರಣ ಮಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ, ರಾಜಸ್ಥಾನ: ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದ್ದು, ರಾಜಧಾನಿ ಜೈಪುರ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 4.9 ಮಿ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಸೋಮವಾರ ಹೇಳಿದೆ. 

ಆಳ್ವಾರ್‌ನಲ್ಲಿ 3.2 ಮಿ.ಮೀ, ನಾಗೌರ್‌ ಮತ್ತು ಸಂಗಾರಿಯಾದಲ್ಲಿ ತಲಾ 2 ಮಿ.ಮೀ. ಹಾಗೂ ಇತರ ಹಲವು ಪ್ರದೇಶಗಳಲ್ಲಿ 2 ಮಿ.ಮೀ.ಗಿಂತ ಕಡಿಮೆ ಮಳೆ ದಾಖಲಾಗಿದೆ. ಭಾನುವಾರ ರಾತ್ರಿ ಹೊತ್ತಿಗೆ ರಾಜ್ಯದಲ್ಲಿ 8.5 ರಿಂದ 17.7 ಡಿಗ್ರಿ ಸೆಲ್ಸಿಯಸ್‌ ನಡುವೆ ತಾಪಮಾನ ಇತ್ತು ಎಂದು ಇಲಾಖೆ ಮಾಹಿತಿ ನೀಡಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು