ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ಸುರಿದ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಕೆಲ ಕಡೆಗಳಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯಸ್ಥಗಿತಗೊಳಿಸಿದೆ.
ನವದೆಹಲಿಯ ಸೌತ್ ಅವೆನ್ಯೂ, ತೀನ್ ಮೂರ್ತಿ ಪ್ರದೇಶಗಳು ಜಲಾವೃತವಾಗಿರುವ ವಿಡಿಯೊಗಳನ್ನು ಎಎನ್‌ಐ ಸುದ್ದಿ ಸಂಸ್ಥೆ ಹಂಚಿಕೊಂಡಿದೆ.
ಜಲಾವೃತಗೊಂಡಿರುವಪ್ರದೇಶಗಳ ವಿಡಿಯೊ ವೀಕ್ಷಿಸಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.