ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು(ಬುಧವಾರ) ನಡೆಸಲಿದೆ.

ಸೆಷನ್ಸ್ ನ್ಯಾಯಾಲಯವು ಕುಂದ್ರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ, ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ನಲ್ಲಿ ರಾಜ್ ಕುಂದ್ರಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಕುಂದ್ರಾ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್ 25ಕ್ಕೆ ಪ್ರತಿಕ್ರಿಯೆ ನೀಡುವಂತೆ ಬಾಂಬೆ ಹೈಕೋರ್ಟ್ ಕಳೆದ ವಾರ ಪೊಲೀಸರಿಗೆ ಸೂಚಿಸಿತ್ತು.

ಇದನ್ನೂ ಓದಿ-ರಾಜ್ ಕುಂದ್ರಾ ಬಂಧನವೇ ಕಾನೂನು ಬಾಹಿರ! ಹೈಕೋರ್ಟ್ಗೆ ಹೋಗುತ್ತೇವೆ: ವಕೀಲ

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ಶೃಂಗಾರವು ಅಶ್ಲೀಲತೆಗಿಂತ ಭಿನ್ನ: ಪತಿಯ ಸಮರ್ಥನೆಗೆ ಮುಂದಾದರೇ ಶಿಲ್ಪಾ ಶೆಟ್ಟಿ?

ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ-ಬದುಕನ್ನು ತಡೆಯಲು ಸಾಧ್ಯವಿಲ್ಲ: ಪತಿಯ ಬಂಧನದ ನಂತರ ಶಿಲ್ಪಾ ಶೆಟ್ಟಿ ಮೊದಲ ಪೋಸ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.