ಭಾನುವಾರ, ಸೆಪ್ಟೆಂಬರ್ 27, 2020
27 °C

ರಾಜಸ್ಥಾನ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ದಿಢೀರ್‌ ರಾಜಕೀಯ ಬೆಳವಣಿಗೆಗಳ ಕಾರಣ ರಾಜಸ್ಥಾನ ಬಿಜೆಪಿಯು ಮಂಗಳವಾರ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಿತು. ಇಂದಿನ ಬದಲಾಗಿ ಗುರುವಾರ ಜೈಪುರದಲ್ಲಿರುವ ಪಕ್ಷದ ಕೇಂದ್ರ ಕಚೇರಿಗೆ ಬರಬೇಕು ಎಂದೂ ತನ್ನ ಶಾಸಕರಿಗೆ ಬಿಜೆಪಿ ಸೂಚಿಸಿದೆ.

ಆಗಸ್ಟ್ 14ರಂದು ವಿಧಾನಸಭೆ ಅಧಿವೇಶನ ಆರಂಭವಾಗಬೇಕಿದ್ದ ಕಾರಣ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಸ್ಥಳೀಯ ಹೋಟೆಲ್‌ನಲ್ಲಿ ಮಂಗಳವಾರ ಸಂಜೆ ಕರೆದಿತ್ತು. ಸಭೆ ಮಂದೂಡಿರುವ ಕುರಿತು ವಿರೋಧಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು