ಶುಕ್ರವಾರ, ಜೂನ್ 25, 2021
22 °C

ಪತ್ನಿಗೆ ಕೋವಿಡ್: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್‌ ಪ್ರತ್ಯೇಕವಾಸ

ಪಿಟಿಐ‌ Updated:

ಅಕ್ಷರ ಗಾತ್ರ : | |

Ashok Gehlot

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪತ್ನಿ ಸುನಿತಾ ಗೆಹ್ಲೋಟ್‌ಗೆ ಕೋವಿಡ್–19 ಸೋಂಕು ತಗುಲಿದೆ. ಹೀಗಾಗಿ ಅಶೋಕ್ ಗೆಹ್ಲೋಟ್ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ.

‘ಪತ್ನಿ ಸುನಿತಾ ಗೆಹ್ಲೋಟ್‌ಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕೋವಿಡ್ ಮಾರ್ಗಸೂಚಿ ಪ್ರಕಾರ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಮನೆಯಲ್ಲೇ ಪತ್ಯೇಕವಾಸ ಆರಂಭಿಸಿದ್ದೇನೆ. ಪ್ರತಿದಿನ ರಾತ್ರಿ 8.30ಕ್ಕೆ ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಕೋವಿಡ್ ವಿಮರ್ಶೆ ಸಭೆ ನಡೆಸುತ್ತೇನೆ’ ಎಂದು ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು