ಜೈಪುರ: ರಾಜಸ್ಥಾನ ಹೈಕೋರ್ಟ್‌ನಲ್ಲಿ ಇದೇ ಮೊದಲ ಬಾರಿಗೆ ದಂಪತಿಶೋಭಾ ಮೆಹ್ತಾ ಮತ್ತು ಮಹೇಂದ್ರ ಗೋಯಲ್ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

ಜೂನ್ 3ರಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಶೋಭಾ ಮೆಹ್ತಾ ಮತ್ತು ಕುಲದೀಪ್ ಮಾಥೂರ್ ಅವರನ್ನು ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದೆ. ಶೋಭಾ ಅವರ ಪತಿ ಮಹೇಂದ್ರ ಗೋಯಲ್ ಈಗಾಗಲೇ ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದರು. ಹೀಗಾಗಿ ಇನ್ನು ಮುಂದೆ ಶೋಭಾ ಮೆಹ್ತಾ ಮತ್ತು ಮಹೇಂದ್ರ ಗೋಯಲ್ ಇಬ್ಬರೂ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.