ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ರಾಜಮಾತೆ ಸುಶೀಲ ಕುಮಾರಿ ನಿಧನ

Last Updated 11 ಮಾರ್ಚ್ 2023, 11:46 IST
ಅಕ್ಷರ ಗಾತ್ರ

ಜೈಪುರ: ಬಿಕಾನೇರ್‌ ರಾಜಮನೆತನದ ರಾಜಮಾತೆ ಸುಶೀಲ ಕುಮಾರಿ ಅನಾರೋಗ್ಯದಿಂದ ಶನಿವಾರ ನಿಧನರಾದರು.

ಅವರಿಗೆ 94 ವರ್ಷ ವಯಸ್ಸಾಗಿತ್ತು.

ದೀರ್ಘ ಕಾಲದದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿಕಾನೇರ್‌ ರಾಜಮನೆತನದ ಮೂಲಗಳು ತಿಳಿಸಿವೆ.

ಸುಶೀಲ ಕುಮಾರಿ ನಿಧನಕ್ಕೆ ಬಿಜೆಪಿ ನಾಯಕರು ಸೇರಿದಂತೆ, ಕಾಂಗ್ರೆಸ್‌ ಮುಖಂಡರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT