ಮಂಗಳವಾರ, ಸೆಪ್ಟೆಂಬರ್ 28, 2021
21 °C
ತಜಕಿಸ್ತಾನಕ್ಕೆ ರಕ್ಷಣಾ ಸಚಿವರ ಮೂರು ದಿನಗಳ ಪ್ರವಾಸ

ಶಾಂಘೈ ಸಹಕಾರ ಸಮಾವೇಶ: ದುಶಾಂಬೆಗೆ ರಾಜನಾಥ್ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತಜಕಿಸ್ತಾನದ ದುಶಾಂಬೆಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ತಜಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.

ಸಮಾವೇಶದಲ್ಲಿ ಭಯೋತ್ಪಾದನೆ ಮತ್ತು ಇತರ ಭದ್ರತಾ ಸವಾಲುಗಳನ್ನು ಎದುರಿಸುವ ಬಗೆಯ ಕುರಿತು ಚರ್ಚಿಸಲು ಎಸ್‌ಸಿಒನ ಎಂಟು ಸದಸ್ಯ ರಾಷ್ಟ್ರಗಳು ಪಾಲ್ಗೊಳ್ಳಲಿವೆ.

‘ಜುಲೈ 29ರವರೆಗೆ ಸಮಾವೇಶ ನಡೆಯಲಿದ್ದು, ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರೊಂದಿಗೂ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು