ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ದಿನಾಂಕ ಘೋಷಿಸಿದ ಅಮಿತ್‌ ಶಾ

‘ಈ’ ದಿನದಂದು ಉದ್ಘಾಟನೆಯಾಗಲಿದೆ ರಾಮ ಮಂದಿರ
Last Updated 5 ಜನವರಿ 2023, 12:45 IST
ಅಕ್ಷರ ಗಾತ್ರ

ನವದೆಹಲಿ: ಬಹು ನಿರೀಕ್ಷಿತ ಆಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ದಿನವನ್ನು ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ ಘೋಷಣೆ ಮಾಡಿದ್ದಾರೆ.

2024ರ ಜನವರಿ 1 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಅವರು ತ್ರಿಪುರಾದಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.

2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವರ್ಷದ ಆದಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ.

‘ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ನ್ಯಾಯಾಲಯದಲ್ಲಿ ಅಡ್ಡಿಪಡಿಸಿತು. ಸುಪ್ರೀಂ ಕೋರ್ಟ್‌ನ ತೀರ್ಪು ಹೊರಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಆರಂಭ ಮಾಡಿದರು‘ ಎಂದು ಅಮಿತ್ ಶಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT