ಮಂಗಳವಾರ, ಮೇ 24, 2022
26 °C

ಶೀಘ್ರದಲ್ಲೇ ಲಸಿಕೆ ಪಡೆಯುತ್ತೇನೆ: ರಾಮ್‌ದೇವ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಡೆಹ್ರಾಡೂನ್: ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ತನಗೆ ಕೋವಿಡ್‌ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮ್‌ದೇವ್‌ ಅವರು ಇದೀಗ ಮನಸ್ಸು ಬದಲಿಸಿದ್ದು, ಶೀಘ್ರದಲ್ಲಿಯೇ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ ವೈದ್ಯರನ್ನು ‘‘ಭೂಮಿಯ ಮೇಲಿನ ‘ದೇವರ’ ದೂತರು’’ ಎಂದು ಕರೆದಿದ್ದಾರೆ.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ನೀಡುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿದ ರಾಮ್‌ದೇವ್ ಅವರು, ಇದನ್ನು ‘ಐತಿಹಾಸಿಕ" ಹೆಜ್ಜೆ’ ಎಂದು ಬಣ್ಣಿಸಿದ್ದಾರೆ. ಅಲ್ಲದೆ ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು