ನವದೆಹಲಿ (ಪಿಟಿಐ): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ (71) ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

26 ವರ್ಷದ ಈ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದುದ್ವಾರಕ ಡಿಸಿಪಿ ಎಂ.ಹರ್ಷವರ್ಧನ್ ತಿಳಿಸಿದ್ದಾರೆ.

‘ಆರೋಪಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ವಿಷಯ ಬಹಿರಂಗಪಡಿಸಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ.ಉದ್ಯೋಗ ಕೊಡಿಸಿ, ಮದುವೆಯಾಗುವುದಾಗಿ ನಂಬಿಸಿ ಈ ಕೃತ್ಯ ಎಸಗಿದ್ದ ಎಂಬ ಮಹಿಳೆಯ ದೂರನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.ತನಿಖೆ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

‘ಸಂತ್ರಸ್ತೆ ದೆಹಲಿಯಲ್ಲಿ ವಾಸಿಸುತ್ತಿದ್ದು, ಅವರ ಪತಿ ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು 2020ರಲ್ಲಿ ನಿಧನರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.