ಸೋಮವಾರ, ಏಪ್ರಿಲ್ 19, 2021
32 °C

ಖ್ಯಾತ ಕಲಾವಿದ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಪಣಜಿ: ಖ್ಯಾತ ವರ್ಣಚಿತ್ರಕಾರ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ(95) ಅವರು ಗೋವಾದ ತಮ್ಮ ನಿವಾಸದಲ್ಲಿ ಭಾನುವಾರ ನಿಧನರಾದರು.

ಪದ್ಮಭೂಷಣ, ಪದ್ಮಶ್ರೀ, ನೆಹರೂ ಪ್ರಶಸ್ತಿ, ಮತ್ತು ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಕ್ಷ್ಮಣ್‌ ಪೈ ಅವರಿಗೆ ಲಭಿಸಿದ್ದವು.

ಗೋವಾ ಕಲಾ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ವಿರೋಧ ಪಕ್ಷದ ನಾಯಕ ದಿಗಂಬರ್‌ ಕಾಮತ್‌ ಅವರು ಸಂತಾಪ ಸೂಚಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು