ಶನಿವಾರ, ನವೆಂಬರ್ 28, 2020
18 °C

ಅಲಿಬಾಗ್‌ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ನಬ್‌ ಗೋಸ್ವಾಮಿಯಿಂದ ಜಾಮೀನು ಅರ್ಜಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರ ಪೊಲೀಸರಿಂದ ಕಳೆದ ವಾರ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರು ಅಲಿಬಾಗ್ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಕಳೆದ ವಾರ ವಶಕ್ಕೆ ಪಡೆದುಕೊಂಡಿತ್ತು.

ಇದನ್ನೂ ಓದಿ | ಅವಹೇಳನಕಾರಿ ಹೇಳಿಕೆ: ರಿಪಬ್ಲಿಕ್‌ ಟಿವಿ, ಟೈಮ್ಸ್‌ ನೌಗೆ ಕೋರ್ಟ್‌ ಸೂಚನೆ

ಬಂಧನದಲ್ಲಿರುವ ತಮಗೆ ವಕೀಲರನ್ನೂ ಸಹ ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಗೋಸ್ವಾಮಿ ಆರೋಪಿಸಿದ್ದರು.

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು