ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಫಲಿತಾಂಶ ಪ್ರಕಟ: ಒಡಿಶಾದ ಶೋಯಬ್‌ ಅಫ್ತಾಬ್‌ ಪ್ರಥಮ

Last Updated 16 ಅಕ್ಟೋಬರ್ 2020, 16:04 IST
ಅಕ್ಷರ ಗಾತ್ರ

ನವದೆಹಲಿ: ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್‌) ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

7.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.

99.99% ಅಂಕ ಗಳಿಸಿರುವ ಒಡಿಶಾದ ಶೋಯಬ್‌ ಅಫ್ತಾಬ್‌ ಅವರು ಈ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತ್ರಿಪುರದಿಂದ ಅತ್ಯಧಿಕ ಅಭ್ಯರ್ಥಿಗಳು ಪಾಸಾಗಿದ್ದಾರೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದ ಅಭ್ಯರ್ಥಿಗಳು ಇದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT