ಮಂಗಳವಾರ, ಅಕ್ಟೋಬರ್ 27, 2020
28 °C

ಭ್ರಷ್ಟಚಾರ ಪ್ರಕರಣದಡಿ ಸಿಬಿಐ ನಿವೃತ್ತ ಅಧಿಕಾರಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭ್ರಷ್ಟಚಾರ ಪ್ರಕರಣದಡಿ ಸಿಬಿಐನ ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಎನ್.ಎಂ.ಪಿ ಸಿನ್ಹಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಈ ವರ್ಷದ ಆಗಸ್ಟ್‌ ತಿಂಗಳಲ್ಲಿ ನಿವೃತ್ತಿ ಹೊಂದಿದ್ದ ಸಿನ್ಹಾ, ಸಿಬಿಐನ ಆರ್ಥಿಕ ಅಪರಾಧ ವಿಭಾಗದಲ್ಲಿ ಎಸ್‌ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಇವರು ಬಿಹಾರ ಮೇವಿನ ಹಗರಣದ ತನಿಖಾ ತಂಡದ ಭಾಗವಾಗಿದ್ದರು. ಆದರೆ ಇದೀಗ ಸಿನ್ಹಾ ಅವರ ವಿರುದ್ಧ ₹25 ಲಕ್ಷ ಲಂಚ ಸ್ವೀಕರಿಸಿದ ಆರೋಪವಿದೆ ಎಂದು ಅಧಿಕಾರಿಗಳು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು