ನವದೆಹಲಿ: ಇಂಟರ್‌ನೆಟ್ ಸೌಲಭ್ಯ ಇಲ್ಲದವರಿಗೂ ಲಸಿಕೆ ಪಡೆಯುವ ಹಕ್ಕಿದೆ. ಹೀ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.ಗಾಗಿ ‘ಕೋವಿನ್’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸದೇ, ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೂ

‘ಆನ್‌ಲೈನ್ ಮೂಲಕ ನೋಂದಣಿ ಕಡ್ಡಾಯ ಎಂಬುದು ಸರಿಯಲ್ಲ. ಲಸಿಕೆ ಕೇಂದ್ರಕ್ಕೆ ಬರುವ ಪ್ರತಿ ಅರ್ಹ ವ್ಯಕ್ತಿಗೂ ಲಸಿಕೆ ನೀಡಬೇಕು. ಇಂಟರ್‌ನೆಟ್ ಸೌಲಭ್ಯ ಹೊಂದಿರದವರೂ ಬದುಕುವ ಹಕ್ಕು ಹೊಂದಿದ್ದಾರೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಲಸಿಕೆ ಪಡೆಯಲು ‘ಕೋವಿನ್’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್ ಮೊದಲಿನಿಂದಲೂ ಆಗ್ರಹಿಸುತ್ತಲೇ ಇದೆ.

ಪಟ್ಟಣ–ನಗರ ಪ್ರದೇಶಗಳಿಂದ ದೂರ ವಾಸಿಸುತ್ತಿರುವವರು, ಗ್ರಾಮೀಣ ಪ್ರದೇಶದವರು ಹಾಗೂ ಬಡವರಲ್ಲಿ ಸ್ಮಾರ್ಟ್‌ಫೋನ್ ಇರುವುದಿಲ್ಲ. ಡಿಜಿಟಲ್ ಸಂಪರ್ಕದಿಂದ ವಂಚಿತ ಇವರಿಗೂ ಸಹ ಲಸಿಕೆ ನೀಡಬೇಕು ಎಂಬುದು ಪಕ್ಷದ ಪ್ರಮುಖ ಬೇಡಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.