ಶುಕ್ರವಾರ, ಡಿಸೆಂಬರ್ 4, 2020
24 °C

ಮತ ಎಣಿಕೆ ಮೇಲೆ ನಿತೀಶ್ ಕುಮಾರ್ ಪ್ರಭಾವ: ಆರ್‌ಜೆಡಿ, ಕಾಂಗ್ರೆಸ್ ಆರೋಪ

ಎಎನ್‌ಐ‌ Updated:

ಅಕ್ಷರ ಗಾತ್ರ : | |

Congress leader akhilesh singh

ಪಟ್ನಾ: ಮತ ಎಣಿಕೆ ಮೇಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಭಾವ ಬೀರುತ್ತಿದ್ದಾರೆ ಎಂದು ಆರ್‌ಜೆಡಿ ಹಾಗೂ ಕಾಂಗ್ರೆಸ್ ಮಂಗಳವಾರ ರಾತ್ರಿ ಆರೋಪಿಸಿವೆ.

ಈ ಕುರಿತು ದೂರು ನೀಡಲು ಉಭಯ ಪಕ್ಷಗಳ ನಿಯೋಗ ಚುನಾವಣಾ ಆಯೋಗದ ಕಚೇರಿ ತಲುಪಿದೆ. ಕೆಲವು ವ್ಯತ್ಯಾಸಗಳು ಗಮನಕ್ಕೆ ಬಂದಿವೆ. ಚುನಾವಣಾ ಆಯೋಗದಿಂದ ನ್ಯಾಯ ಬಯಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ಹೇಳಿದ್ದಾರೆ.

ಈ ಮಧ್ಯೆ, ಆರ್‌ಜೆಡಿ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರಿ ರಾಬ್ರಿ ದೇವಿ ಮನೆ ಎದುರು ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು