ಗುರುವಾರ , ಮೇ 26, 2022
26 °C

ಎಸ್‌ಪಿ ಜೊತೆ ಆರ್‌ಎಲ್‌ಡಿ ಚುನಾವಾಣಾ ಮೈತ್ರಿ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಸಮಾಜವಾದಿ ಪಕ್ಷದ ಜೊತೆ ತಮ್ಮ ಪಕ್ಷ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಾಗಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಅಧ್ಯಕ್ಷ  ಜಯಂತ್‌ ಚೌಧರಿ ಮಂಗಳವಾರ ಔಪಚಾರಿಕವಾಗಿ ಘೋಷಿಸಿದರು.

ಈ ಮೈತ್ರಿಕೂಟವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದರೆ, ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಮೃತರಾದ ರೈತರಿಗೆ ಸ್ಮಾರಕ ನಿರ್ಮಿಸಲಿದೆ ಎಂದಿದ್ದಾರೆ.  

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬುದನ್ನು ಜನರು ಅರಿತಿದ್ದಾರೆ. ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದೂ ಜಯಂತ್‌ ಚೌಧರಿ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು