ಭಾನುವಾರ, ಮಾರ್ಚ್ 26, 2023
23 °C

ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲಿ ರಾಕೆಟ್ ಎಂಜಿನ್ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಗ್ನಿಕುಲ್‌ ಕಾಸ್ಮೋಸ್‌ ನವೋದ್ಯಮ ಅಭಿವೃದ್ಧಿಪಡಿಸಿರುವ ರಾಕೆಟ್‌ ಎಂಜಿನ್‌ ಅನ್ನು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು.

ವಿಎಸ್‌ಎಸ್‌ಸಿಯ ಥುಂಬಾ ರಾಕೆಟ್‌ ಉಡ್ಡಯನ ಕೇಂದ್ರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಲಿಟ್‌ ಎಂಜಿನ್‌ ಅನ್ನು 15 ಸೆಕೆಂಡ್‌ಗಳ ಕಾಲ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆ ಯಶಸ್ವಿಯಾಯಿತು. ಇಸ್ರೊ ಮತ್ತು ಅಗ್ನಿಕುಲ್‌ ಒಪ್ಪಂದದ ಭಾಗವಾಗಿ ಪರೀಕ್ಷೆ ನಡೆಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು