ಗುರುವಾರ , ಅಕ್ಟೋಬರ್ 6, 2022
24 °C

ಗಂಗಾ ನದಿ ಶುದ್ಧೀಕರಣಕ್ಕೆ ₹ 30,000 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗಂಗಾ ಮತ್ತು ಅದರ ಉಪ ನದಿಗಳ ಶುದ್ಧೀಕರಣಕ್ಕಾಗಿ ಕೈಗೊಂಡಿರುವ ಯೋಜನೆಗೆ ₹ 30 ಸಾವಿರ ಕೋಟಿಗೂ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ತಿಳಿಸಿದರು.

‘ಯಮುನಾ ಪರ್‌ ಆಜಾದಿ ಕಾ ಅಮೃತ್‌ ಮಹೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಯೋಜನೆಯಡಿ ಗಂಗಾ ಮತ್ತು ಅದರ ಉಪ ನದಿಗಳ ವ್ಯಾಪ್ತಿಯಲ್ಲಿ ಸಾಕಷ್ಟು ಮೂಲ ಸೌಕರ್ಯಗಳು ಸೃಷ್ಟಿಯಾಗಲಿದ್ದು, ದೇಶದ ಆರ್ಥಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಲಿವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು