ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮಾನತೆ: ಆರ್‌ಎಸ್‌ಎಸ್‌ ಕಳವಳ

Last Updated 2 ಅಕ್ಟೋಬರ್ 2022, 22:00 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಆದಾಯದ ಅಸಮಾನತೆ ಮತ್ತು ನಿರುದ್ಯೋಗದ ಬಗ್ಗೆ ಕಳವಳ ವ್ಯಕ್ತ ಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಬಡತನ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

ಸ್ವದೇಶಿ ಜಾಗರಣ ಮಂಚ್ ಆಯೋ ಜಿಸಿದ್ದ ವೆಬಿನಾರ್‌ನಲ್ಲಿ ಮಾತನಾಡಿದ ಅವರು, ಈ ಸವಾಲು ಎದುರಿಸಲು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. 20 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂಬುದು ಬೇಸರದ ಸಂಗತಿ. 23 ಕೋಟಿ ಜನರು ದಿನಕ್ಕೆ ₹375 ಕ್ಕಿಂತ ಕಡಿಮೆ ಆದಾಯ ಪಡೆಯುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT