ಭಾನುವಾರ, ಏಪ್ರಿಲ್ 2, 2023
32 °C

ಕೊಚ್ಚಿ ನೌಕಾ ನೆಲೆಯಲ್ಲಿ ನಾವಿಕನ ಮೃತದೇಹ ಪತ್ತೆ: ಮೈಮೇಲೆ ಗುಂಡೇಟು!

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಉತ್ತರ ಪ್ರದೇಶ ಮೂಲದ 19 ವರ್ಷದ ನಾವಿಕರೊಬ್ಬರು ಮಂಗಳವಾರ ಮುಂಜಾನೆ ಇಲ್ಲಿನ ನೌಕಾ ನೆಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಂಡೇಟಿನ ಗಾಯಗಳಿರುವ ಮೃತದೇಹ ನೌಕಾನೆಲೆಯಲ್ಲಿ ಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನೌಕಾಪಡೆ ವಿಚಾರಣೆಗೆ ಆದೇಶಿಸಿದೆ. ಸ್ಥಳೀಯ ಪೊಲೀಸರು ಅಸಹಜ ಸಾವು ಎಂಬುದಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು