ಸೋಮವಾರ, ಸೆಪ್ಟೆಂಬರ್ 26, 2022
21 °C

ವಿಡಿಯೊ: ಎಸ್‌ಪಿ ನಾಯಕನ ಕಾರಿಗೆ ಡಿಕ್ಕಿ ಹೊಡೆದು 500 ಮೀ. ಎಳೆದೊಯ್ದ ಟ್ರಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದಿರುವ ಟ್ರಕ್, ಕಾರನ್ನು 500 ಮೀಟರ್‌ವರೆಗೆ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಡೆದಿದೆ ಎಂದು ಎಎನ್‌ಐ ವಿಡಿಯೊ ಸಹಿತ ಟ್ವೀಟ್ ಮಾಡಿದೆ.

ಇಟಾವ ಮೂಲದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸಮಾಜವಾದಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಅವರ ಕಾರ ಕಾರನ್ನು ಈ ರೀತಿ ಎಳೆದೊಯ್ಯಲಾಗಿದೆ.

ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

 

 

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು