ಹೈದರಾಬಾದ್: ಕುವೈತ್‌ನಿಂದ ಸೋಮವಾರ ತೆಲಂಗಾಣಕ್ಕೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಪತ್ತೆಯಾಗಿದ್ದವು. ಆದ್ದರಿಂದ ಆತನ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ನೆಗೆಟಿವ್ ವರದಿ ಬಂದಿದೆ.
‘ವರದಿ ನೆಗೆಟಿವ್ ಬಂದಿದೆ. ಭಯಪಡುವ ಅವಶ್ಯಕತೆ ಇಲ್ಲ’ ಎಂದು ಸರ್ಕಾರಿ ಫೀವರ್ ಆಸ್ಪತ್ರೆಯ ವೈದ್ಯ ಡಾ. ಕೆ. ಶಂಕರ್ ಮಂಗಳವಾರ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.