ಬುಧವಾರ, ಜೂನ್ 16, 2021
28 °C

ಮೇಘಾಲಯ ರಾಜ್ಯಪಾಲರಾಗಿ ಸತ್ಯಪಾಲ್‌ ಮಲ್ಲಿಕ್‌ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗೋವಾದ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ಮೇಘಾಲಯ ರಾಜ್ಯಪಾಲರಾಗಿದ್ದ ತಥಾಗತ ರಾಯ್ ಐದು ವರ್ಷಗಳ ಅವಧಿ ಪೂರೈಸಿ‌ ನಿವೃತ್ತಿಯಾದ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರಿಗೆ ಹೆಚ್ಚುವರಿಯಾಗಿ ಗೋವಾ ರಾಜ್ಯಪಾಲರ ಹುದ್ದೆಯ ಹೊಣೆಗಾರಿಕೆಯನ್ನು ನೀಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು