ನವದೆಹಲಿ: ಕರ್ನಾಟಕ ಸಹಿತ 12 ಹೈಕೋರ್ಟ್‌ಗಳಲ್ಲಿನ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನ ಕೊಲಿಜಿಯಂ 68 ಜನರ ಹೆಸರನ್ನು ಶಿಫಾರಸು ಮಾಡಿದೆ.
ಈ ಶಿಫಾರಸಿಗೆ ಕೇಂದ್ರ ಸರ್ಕಾರ ಅನುಮೋದನ ನೀಡಿದರೆ, ಕರ್ನಾಟಕ, ಅಲಹಾಬಾದ್, ರಾಜಸ್ಥಾನ, ಕಲ್ಕತ್ತ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್, ಮಧ್ಯ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತೀಸಗಡ ,ಅಸ್ಸಾಂ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳು ನೇಮಕಗೊಳ್ಳಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.