ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ ನಿರ್ವಹಣೆ ಹೊಣೆ ಹಸ್ತಾಂತರ: ಕೇರಳ ಸರ್ಕಾರದ ಅರ್ಜಿ ವಜಾ

Last Updated 17 ಅಕ್ಟೋಬರ್ 2022, 16:22 IST
ಅಕ್ಷರ ಗಾತ್ರ

ನವದೆಹಲಿ: ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಅದಾನಿ ಎಂಟರ್ ಪ್ರೈಸಸ್‌ಗೆ ಹಸ್ತಾಂತರಿಸಿರುವ ಕೇಂದ್ರ ಸರ್ಕಾರ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ಣಯದ ವಿರುದ್ಧ ಕೇರಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಈ ವಿಚಾರವಾಗಿ ಈ ಹಂತದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸುವ ಅಗತ್ಯ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್‌ ಮತ್ತು ನ್ಯಾಯಮೂರ್ತಿ ಬೆಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT