ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಸೈನಿಕರ ಅರ್ಜಿ: ಇಂದು ‘ಸುಪ್ರೀಂ’ ವಿಚಾರಣೆ

Last Updated 26 ಫೆಬ್ರವರಿ 2023, 16:27 IST
ಅಕ್ಷರ ಗಾತ್ರ

ನವದೆಹಲಿ: ಒಂದು ಶ್ರೇಣಿ–ಒಂದು ಪಿಂಚಣಿ ಯೋಜನೆಯಡಿಯ ಅರ್ಹ ಪಿಂಚಣಿದಾರರಿಗೆ ನಾಲ್ಕು ಕಂತುಗಳ ಬದಲು ಒಂದೇ ಕಂತಿನಲ್ಲಿ ಬಾಕಿ ಮೊತ್ತ ಪಾವತಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ನಿವೃತ್ತ ಸೈನಿಕರು, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇಂಡಿಯನ್‌ ಎಕ್ಸ್–ಸರ್ವಿಸ್‌ಮನ್‌ ಮೂವ್‌ಮೆಂಟ್‌ (ಐಇಎಸ್‌ಎಂ) ಸಂಘಟನೆಯ ಪರವಾಗಿ ವಕೀಲ ಬಾಲಾಜಿ ಶ್ರೀನಿವಾಸನ್‌ ಅವರು ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಇದೇ 27ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT