ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: ಕುಪವಾಡಾ ಜಿಲ್ಲೆಯಲ್ಲಿ ಸ್ಫೋಟಕಗಳು ವಶಕ್ಕೆ, ತಪ್ಪಿದ ಅನಾಹುತ

Last Updated 25 ಜುಲೈ 2021, 11:49 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದ ಕುಪವಾಡಾ ಜಿಲ್ಲೆಯಲ್ಲಿ ಮೂರು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಭದ್ರತಾ ಪಡೆಗಳು ಭಾನುವಾರ ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪವಾಡಾ ಜಿಲ್ಲೆಯ ತ್ರೆಹಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ (ಸಿಎಎಸ್ಒ) ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಫೋಟಕಗಳನ್ನು ಬಾಂಬ್‌ ನಿಷ್ಕ್ರಿಯ ದಳದ ಸಹಾಯದಿಂದ ನಾಶಪಡಿಸಲಾಗಿದೆ. ಈ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT