ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಭದ್ರತಾ ಅಧಿಕಾರಿ ಸೋಗಲ್ಲಿ ಅಮಿತ್‌ ಶಾ ಸಮೀಪ ಸುಳಿಯಲು ಯತ್ನ, ಓರ್ವ ಬಂಧನ

Last Updated 8 ಸೆಪ್ಟೆಂಬರ್ 2022, 6:55 IST
ಅಕ್ಷರ ಗಾತ್ರ

ಮುಂಬೈ: ಗೃಹ ಸಚಿವಾಲಯದ ಜೊತೆ ಒಡಗೂಡಿದ ಭದ್ರತಾ ಅಧಿಕಾರಿಯ ಸೋಗಿನಲ್ಲಿ ಗೃಹ ಸಚಿವ ಅಮಿತ್‌ ಶಾ ಅವರ ಸಮೀಪ ಸುಳಿಯಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಅಮಿತ್‌ ಶಾ ಅವರು ಸೋಮವಾರ ಮುಂಬೈಗೆ ಭೇಟಿ ನೀಡಿದ್ದಾಗ ಈ ಭದ್ರತಾ ಲೋಪ ಉಂಟಾಗಿದೆ. ಬಂಧಿತ ವ್ಯಕ್ತಿ ಆಂಧ್ರ ಪ್ರದೇಶದ ಸಂಸದರೊಬ್ಬರ ಖಾಸಗಿ ಭದ್ರತಾ ಸಿಬ್ಬಂದಿ ಎಂದು ಗುರುತಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT