ಮಂಗಳವಾರ, ಏಪ್ರಿಲ್ 20, 2021
31 °C

ಬಾಂಬ್‌ ಬೆದರಿಕೆ ಕರೆ: ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಾರ್ಚ್ 1 ರಂದು ಚೆನ್ನೈ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ ಹಾಗೂ ಚೆನ್ನೈಯ ಎಂಜಿಆರ್ ಸೆಂಟ್ರಲ್‌ ರೈಲು ನಿಲ್ದಾಣಗಳಲ್ಲಿ ಬಾಂಬ್ ಇಡಲಾಗುವುದು ಎಂದು ಚೆನ್ನೈ ರೈಲು ನಿಲ್ದಾಣಕ್ಕೆ ಕರೆ ಬಂದಿತ್ತು. ಹೀಗಾಗಿ ಈ ಮೂರೂ ಸ್ಥಳದಲ್ಲಿ ಪೊಲೀಸ್‌ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು